Nuacht

ಮಂಗಳೂರು: ಬ್ಯಾರಿ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪೂರಕವಾಗಿ ಬ್ಯಾರಿ ಭಾಷೆಯಲ್ಲಿ ಹೆಚ್ಚು ನಾಟಕಗಳು ಮೂಡಿಬರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ...
ಮಂಗಳೂರು: ಕಾಂಗ್ರೆಸ್‌ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬಂದ ಬಳಿಕ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದ್ದು, ...
ಶಿರ್ವ: ಆಪರೇಷನ್ ಸಿಂಧೂರ ಭಯೋತ್ಪಾದಕರ ವಿರುದ್ಧ ಭಾರತದ ವಿಜಯಕ್ಕಾಗಿ ಮತ್ತು ವೀರ ಸೈನಿಕರ ಸ್ಥೈರ್ಯ ತುಂಬುವ ಸಲುವಾಗಿ ಶ್ರೀಕ್ಷೇತ್ರ ಬಂಟಕಲ್ಲು ...
ಮಂಗಳೂರು: ಚುನಾವಣೆಯ ಸಂದರ್ಭ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭೂಮಿಯ ಮಾಲಕತ್ವದ ಹಕ್ಕು ನೀಡುವ ಹಕ್ಕುಪತ್ರ ದೊರಕಿಸಿಕೊಡುವ ಬಗ್ಗೆ ಭರವಸೆ ನೀಡಿತ್ತು ...
ಶ್ರೀನಗರ: ಗುರುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾದೇರ್ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ...
ಬಂಟ್ವಾಳ : ಮಾದಕ ವಸ್ತು (ಎಂಡಿಎಂಎ) ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ...
ಮಂಗಳೂರು, ಮೇ 15: ದ.ಕ.ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ.ಮೇ 17ರಂದು ಪುತ್ತೂರು ತಾಲೂಕಿನ ಪಾಣಾಜೆ ...
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ...
ಉಡುಪಿ, ಮೇ 15: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ವಿಪ್ರ ಬಾಂಧವರಿಗಾಗಿ ಉಡುಪಿ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ ‘ಜಾನಪದ ನೃತ್ಯ ಸಂಭ್ರಮ 2025’ನ್ನು ಮೇ 18ರಂದು ಬೆಳಗ್ಗೆ 9ಗಂಟೆಗೆ ಉಡುಪಿ ಗುಂಡಿಬೈಲಿನ ...
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಏಳು ಸರಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ...
ದೇಶದ ಆಂತರಿಕ ಭದ್ರತೆಗೆ ಸವಾಲಾಗಿರುವ ಗಡಿಯಾಚೆಗಿನ ಶಕ್ತಿಗಳನ್ನು ನಮ್ಮ ಸೇನೆ ಬಗ್ಗು ಬಡಿಯುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಆದರೆ ಆಂತರಿಕ ಭದ್ರತೆಗೆ ...
ಹೊಸದಿಲ್ಲಿ: ಸಿಂಧೂ ಜಲ ಒಪ್ಪಂದ ಅಮಾನತುಗೊಳಿಸುವುದರಿಂದ ಉಂಟಾಗುವ ಪರಿಣಾಮದ ಬಿಸಿ ತಟ್ಟುವ ಭೀತಿಯಿಂದ ಪಾಕಿಸ್ತಾನ, ಅಮಾನತು ನಿರ್ಧಾರವನ್ನು ಮರು ...